1 Corinthians · chapter 7 · verse 4
1 Corinthians 7:4 in Kannada
ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
Hendatige tanna svanta dehada mele adhikaara villa; aadare gandaniguntu. Haageye purushanige svanta dehada mele adhikaaravilla; aadare hendatiguntu.
1 Corinthians 7:4 in English
- King James Version (KJV)
- The wife hath not power of her own body, but the husband: and likewise also the husband hath not power of his own body, but the wife.
- World English Bible (WEB)
- The wife doesn’t have authority over her own body, but the husband does. Likewise also the husband doesn’t have authority over his own body, but the wife does.
- American Standard Version (ASV)
- The wife hath not power over her own body, but the husband: and likewise also the husband hath not power over his own body, but the wife.
- Bible in Basic English (BBE)
- The wife has not power over her body, but the husband; and in the same way the husband has not power over his body, but the wife.
- Darby Translation (DBY)
- The wife has not authority over her own body, but the husband: in like manner also the husband has not authority over his own body, but the wife.
- Webster's Bible (WBS)
- The wife hath not power of her own body, but the husband: and likewise also the husband hath not power of his own body, but the wife.
- Young's Literal Translation (YLT)
- the wife over her own body hath not authority, but the husband; and, in like manner also, the husband over his own body hath not authority, but the wife.
Read in context
- 2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- 3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.
- 4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
- 5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
- 6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
Cross references
- Matthew 19:9 ಮತ್ತಾಯನು 19:9ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- Hosea 3:3 ಹೋಶೇಯ 3:3ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
- Mark 10:11–12 ಮಾರ್ಕನು 10:11–12ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
Original words (Greek)
- wife · G1135γυνή gynḗ
- hath · G1850ἐξουσιάζω exousiázō
- not · G3756οὐ ou
- power · G1850ἐξουσιάζω exousiázō
- own · G2398ἴδιος ídios
- body · G4983σῶμα sōma
- but · G235ἀλλά allá
- husband · G435ἀνήρ anḗr
- and · G1161δέ dé
- likewise · G3668ὁμοίως homoíōs
- also · G2532καί kaí
- husband · G435ἀνήρ anḗr
- hath · G1850ἐξουσιάζω exousiázō
- not · G3756οὐ ou
- power · G1850ἐξουσιάζω exousiázō
- own · G2398ἴδιος ídios
- body · G4983σῶμα sōma
- but · G235ἀλλά allá
- wife · G1135γυνή gynḗ