1 Corinthians · chapter 7 · verse 40
1 Corinthians 7:40 in Kannada
ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Aadaroo nanna nirnayakkanusaara aakeyu idda haageye iruvadaadare aakeyu bhaagyavantalu; nannalli devaraatmanu iddaanendu naanu nenasuttene.
1 Corinthians 7:40 in English
- King James Version (KJV)
- But she is happier if she so abide, after my judgment: and I think also that I have the Spirit of God.
- World English Bible (WEB)
- But she is happier if she stays as she is, in my judgment, and I think that I also have God’s Spirit.
- American Standard Version (ASV)
- But she is happier if she abide as she is, after my judgment: and I think that I also have the Spirit of God.
- Bible in Basic English (BBE)
- But it will be better for her to keep as she is, in my opinion: and it seems to me that I have the Spirit of God.
- Darby Translation (DBY)
- But she is happier if she so remain, according to my judgment; but I think that I also have God's Spirit.
- Webster's Bible (WBS)
- But she is happier if she so remain, after my judgment; and I think also that I have the Spirit of God.
- Young's Literal Translation (YLT)
- and she is happier if she may so remain — according to my judgment; and I think I also have the Spirit of God.
Read in context
- 38ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- 39ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- 40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Cross references
- 1 Corinthians 7:25–26 1 ಕೊರಿಂಥದವರಿಗೆ 7:25–26ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ. ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
- 1 Corinthians 7:1 1 ಕೊರಿಂಥದವರಿಗೆ 7:1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
- 1 Corinthians 7:8 1 ಕೊರಿಂಥದವರಿಗೆ 7:8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
- 1 Corinthians 9:1–3 1 ಕೊರಿಂಥದವರಿಗೆ 9:1–3ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
- 1 Corinthians 7:35 1 ಕೊರಿಂಥದವರಿಗೆ 7:35ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
- 1 Corinthians 14:36–37 1 ಕೊರಿಂಥದವರಿಗೆ 14:36–37ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ? ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- 2 Peter 3:15–16 2 ಪೇತ್ರನು 3:15–16ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- 1 Corinthians 7:6 1 ಕೊರಿಂಥದವರಿಗೆ 7:6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 2 Corinthians 10:8–10 2 ಕೊರಿಂಥದವರಿಗೆ 10:8–10ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
Original words (Greek)
- But · G1161δέ dé
- is · G2076ἐστί estí
- happier · G3107μακάριος makários
- if · G1437ἐάν eán
- she · G3306μένω ménō
- so · G3779οὕτω hoútō
- abide · G3306μένω ménō
- after · G2596κατά katá
- my · G1699ἐμός emós
- judgment · G1106γνώμη gnṓmē
- and · G1161δέ dé
- I · G2504κἀγώ kagṓ
- think · G1380δοκέω dokéō
- also · G2504κἀγώ kagṓ
- have · G2192ἔχω échō
- Spirit · G4151πνεῦμα pneûma
- God · G2316θεός theós