1 Corinthians · chapter 7 · verse 6
1 Corinthians 7:6 in Kannada
ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
Heege naanu anumatiyindale maatanaaduttene, aadare aajnyeyalla.
1 Corinthians 7:6 in English
- King James Version (KJV)
- But I speak this by permission, [and] not of commandment.
- World English Bible (WEB)
- But this I say by way of concession, not of commandment.
- American Standard Version (ASV)
- But this I say by way of concession, not of commandment.
- Bible in Basic English (BBE)
- But this I say as my opinion, and not as an order of the Lord.
- Darby Translation (DBY)
- But this I say, as consenting [to], not as commanding [it].
- Webster's Bible (WBS)
- But I speak this by permission, [and] not as a commandment.
- Young's Literal Translation (YLT)
- and this I say by way of concurrence — not of command,
Read in context
- 4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
- 5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
- 6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
- 7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
- 8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
Cross references
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 1 Corinthians 7:12 1 ಕೊರಿಂಥದವರಿಗೆ 7:12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
- 2 Corinthians 11:17 2 ಕೊರಿಂಥದವರಿಗೆ 11:17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.