1 Corinthians · chapter 7 · verse 8
1 Corinthians 7:8 in Kannada
ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
Maduveyilladavarannoo vidhaveyarannoo kuritu naanu heluvade nandare--naaniruvanteye iruvadu avarige olledu;
1 Corinthians 7:8 in English
- King James Version (KJV)
- I say therefore to the unmarried and widows, It is good for them if they abide even as I.
- World English Bible (WEB)
- But I say to the unmarried and to widows, it is good for them if they remain even as I am.
- American Standard Version (ASV)
- But I say to the unmarried and to widows, It is good for them if they abide even as I.
- Bible in Basic English (BBE)
- But I say to the unmarried and to the widows, It is good for them to be even as I am.
- Darby Translation (DBY)
- But I say to the unmarried and to the widows, It is good for them that they remain even as I.
- Webster's Bible (WBS)
- I say therefore to the unmarried and widows, It is good for them if they remain even as I.
- Young's Literal Translation (YLT)
- And I say to the unmarried and to the widows: it is good for them if they may remain even as I [am];
Read in context
- 6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
- 7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
- 8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
- 9ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
- 10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
Cross references
- 1 Corinthians 7:32 1 ಕೊರಿಂಥದವರಿಗೆ 7:32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
- 1 Corinthians 7:34–35 1 ಕೊರಿಂಥದವರಿಗೆ 7:34–35ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
- 1 Corinthians 7:7 1 ಕೊರಿಂಥದವರಿಗೆ 7:7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
- 1 Corinthians 7:26–27 1 ಕೊರಿಂಥದವರಿಗೆ 7:26–27ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ. ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
- 1 Corinthians 7:1 1 ಕೊರಿಂಥದವರಿಗೆ 7:1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.