1 Corinthians · chapter 7 · verse 9
1 Corinthians 7:9 in Kannada
ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
Avaru dameyilladavaraadare maduve maadikollali; taapapaduvadakkinta maduvemaadi kolluvadu uttama.
1 Corinthians 7:9 in English
- King James Version (KJV)
- But if they cannot contain, let them marry: for it is better to marry than to burn.
- World English Bible (WEB)
- But if they don’t have self-control, let them marry. For it’s better to marry than to burn with passion.
- American Standard Version (ASV)
- But if they have not continency, let them marry: for it is better to marry than to burn.
- Bible in Basic English (BBE)
- But if they have not self-control let them get married; for married life is better than the burning of desire.
- Darby Translation (DBY)
- But if they have not control over themselves, let them marry; for it is better to marry than to burn.
- Webster's Bible (WBS)
- But if they cannot contain, let them marry: for it is better to marry than to burn.
- Young's Literal Translation (YLT)
- and if they have not continence — let them marry, for it is better to marry than to burn;
Read in context
- 7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
- 8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
- 9ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
- 10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
- 11ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
Cross references
- 1 Corinthians 7:2 1 ಕೊರಿಂಥದವರಿಗೆ 7:2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- 1 Timothy 5:14 1 ತಿಮೊಥೆಯನಿಗೆ 5:14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 1 Timothy 5:11 1 ತಿಮೊಥೆಯನಿಗೆ 5:11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
- 1 Corinthians 7:28 1 ಕೊರಿಂಥದವರಿಗೆ 7:28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- 1 Corinthians 7:36 1 ಕೊರಿಂಥದವರಿಗೆ 7:36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
- 1 Corinthians 7:39 1 ಕೊರಿಂಥದವರಿಗೆ 7:39ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.