1 Corinthians · chapter 8 · verse 1
1 Corinthians 8:1 in Kannada
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
Vigrahagalige samarpane maaduvavu gala vishayadalli nammellarigoo jnyaana videyendu naavu ballevu; jnyaanavu ubbikolluttade, aadare pritiyu bhaktivruddhiyannuntumaadu ttade.
1 Corinthians 8:1 in English
- King James Version (KJV)
- Now as touching things offered unto idols, we know that we all have knowledge. Knowledge puffeth up, but charity edifieth.
- World English Bible (WEB)
- Now concerning things sacrificed to idols: We know that we all have knowledge. Knowledge puffs up, but love builds up.
- American Standard Version (ASV)
- Now concerning things sacrificed to idols: We know that we all have knowledge. Knowledge puffeth up, but love edifieth.
- Bible in Basic English (BBE)
- Now about things offered to images: we all seem to ourselves to have knowledge. Knowledge gives pride, but love gives true strength.
- Darby Translation (DBY)
- But concerning things sacrificed to idols, we know, (for we all have knowledge: knowledge puffs up, but love edifies.
- Webster's Bible (WBS)
- Now as concerning things offered to idols, we know that we all have knowledge. Knowledge puffeth up, but charity edifieth.
- Young's Literal Translation (YLT)
- And concerning the things sacrificed to idols, we have known that we all have knowledge: knowledge puffeth up, but love buildeth up;
Read in context
- 1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
- 2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- 3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
Cross references
- 1 Corinthians 8:7 1 ಕೊರಿಂಥದವರಿಗೆ 8:7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Romans 14:3 ರೋಮಾಪುರದವರಿಗೆ 14:3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- 1 Corinthians 8:2 1 ಕೊರಿಂಥದವರಿಗೆ 8:2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Romans 15:14 ರೋಮಾಪುರದವರಿಗೆ 15:14ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
- 1 Corinthians 15:34 1 ಕೊರಿಂಥದವರಿಗೆ 15:34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- Isaiah 47:10 ಯೆಶಾಯ 47:10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
- Acts 15:19–20 ಅಪೊಸ್ತಲರ ಕೃತ್ಯಗಳು 15:19–20ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ. ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
- Ephesians 4:16 ಎಫೆಸದವರಿಗೆ 4:16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- Numbers 25:2 ಅರಣ್ಯಕಾಂಡ 25:2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
Original words (Greek)
- Now · G1161δέ dé
- touching · G4012περί perí
- idols · G1494εἰδωλόθυτον eidōlóthyton
- know · G1492εἴδω eídō
- that · G3754ὅτι hóti
- we · G2192ἔχω échō
- all · G3956πᾶς pâs
- have · G2192ἔχω échō
- knowledge · G1108γνῶσις gnōsis
- Knowledge · G1108γνῶσις gnōsis
- up · G5448φυσιόω physióō
- but · G1161δέ dé
- charity · G26ἀγάπη agápē
- edifieth · G3618οἰκοδομέω oikodoméō