1 Corinthians · chapter 8 · verse 11
1 Corinthians 8:11 in Kannada
ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
Heege aa balaheenanaada sahodaranu ninna jnyaanadinda naashavaaguttaane; avanigaagiyoo kristanu tanna praanakottanallave?
1 Corinthians 8:11 in English
- King James Version (KJV)
- And through thy knowledge shall the weak brother perish, for whom Christ died?
- World English Bible (WEB)
- And through your knowledge, he who is weak perishes, the brother for whose sake Christ died.
- American Standard Version (ASV)
- For through thy knowledge he that is weak perisheth, the brother for whose sake Christ died.
- Bible in Basic English (BBE)
- And so, through your knowledge, you are the cause of destruction to your brother, for whom Christ underwent death.
- Darby Translation (DBY)
- and the weak [one], the brother for whose sake Christ died, will perish through thy knowledge.
- Webster's Bible (WBS)
- And through thy knowledge shall the weak brother perish, for whom Christ died?
- Young's Literal Translation (YLT)
- and the brother who is infirm shall perish by thy knowledge, because of whom Christ died?
Read in context
- 9ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
- 10ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
- 11ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
- 12ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
Cross references
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- Romans 15:1–3 ರೋಮಾಪುರದವರಿಗೆ 15:1–3ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ. ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Romans 14:20–21 ರೋಮಾಪುರದವರಿಗೆ 14:20–21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
Original words (Greek)
- And · G2532καί kaí
- through · G1909ἐπί epí
- thy · G4674σός sós
- knowledge · G1108γνῶσις gnōsis
- shall · G622ἀπόλλυμι apóllymi
- weak · G770ἀσθενέω asthenéō
- brother · G80ἀδελφός adelphós
- perish · G622ἀπόλλυμι apóllymi
- for · G1223διά diá
- whom · G3739ὅς hós
- Christ · G5547Χριστός Christós
- died · G599ἀποθνήσκω apothnḗskō