1 Corinthians · chapter 8 · verse 12
1 Corinthians 8:12 in Kannada
ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
Heegiralaagi sahodararige virodhavaagi paapamaadi avara nirbalavaada manassannu noyisi kristanige virodhavaagi paapa maaduvavaraagutteeri.aadadarinda aahaaravu nanna sahodaranige abhyantaravaadare naanu nanna sahodaranige abhyantarapadisadante endigoo maansa tinnuvadilla.
1 Corinthians 8:12 in English
- King James Version (KJV)
- But when ye sin so against the brethren, and wound their weak conscience, ye sin against Christ.
- World English Bible (WEB)
- Thus, sinning against the brothers, and wounding their conscience when it is weak, you sin against Christ.
- American Standard Version (ASV)
- And thus, sinning against the brethren, and wounding their conscience when it is weak, ye sin against Christ.
- Bible in Basic English (BBE)
- And in this way, doing evil to the brothers, and causing trouble to those whose faith is feeble, you are sinning against Christ.
- Darby Translation (DBY)
- Now, thus sinning against the brethren, and wounding their weak conscience, ye sin against Christ.
- Webster's Bible (WBS)
- But when ye thus sin against the brethren, and wound their weak conscience, ye sin against Christ.
- Young's Literal Translation (YLT)
- and thus sinning in regard to the brethren, and smiting their weak conscience — in regard to Christ ye sin;
Read in context
- 10ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
- 11ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
- 12ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
Cross references
- Matthew 18:6 ಮತ್ತಾಯನು 18:6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
- Matthew 25:45 ಮತ್ತಾಯನು 25:45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 1 Corinthians 12:12 1 ಕೊರಿಂಥದವರಿಗೆ 12:12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- Genesis 20:9 ಆದಿಕಾಂಡ 20:9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
- Matthew 18:21 ಮತ್ತಾಯನು 18:21ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
- 1 Samuel 24:11 1 ಸಮುವೇಲನು 24:11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- 1 Samuel 19:4–5 1 ಸಮುವೇಲನು 19:4–5ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- 1 Samuel 2:25 1 ಸಮುವೇಲನು 2:25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- Matthew 12:49–50 ಮತ್ತಾಯನು 12:49–50ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Genesis 42:22 ಆದಿಕಾಂಡ 42:22ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
Original words (Greek)
- But · G1161δέ dé
- sin · G264ἁμαρτάνω hamartánō
- so · G3779οὕτω hoútō
- against · G1519εἰς eis
- brethren · G80ἀδελφός adelphós
- and · G2532καί kaí
- wound · G5180τύπτω týptō
- their · G846αὐτός autós
- weak · G770ἀσθενέω asthenéō
- conscience · G4893συνείδησις syneídēsis
- sin · G264ἁμαρτάνω hamartánō
- against · G1519εἰς eis
- Christ · G5547Χριστός Christós