1 Corinthians · chapter 8 · verse 2
1 Corinthians 8:2 in Kannada
ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
Obbanu taanu enaadaroo tilidukondi ddenendu nenasuvadaadare avanu tilidukolla bekaagiruvadannu innoo tiliyadavanaagiddaane.
1 Corinthians 8:2 in English
- King James Version (KJV)
- And if any man think that he knoweth any thing, he knoweth nothing yet as he ought to know.
- World English Bible (WEB)
- But if anyone thinks that he knows anything, he doesn’t yet know as he ought to know.
- American Standard Version (ASV)
- If any man thinketh that he knoweth anything, he knoweth not yet as he ought to know;
- Bible in Basic English (BBE)
- If anyone seems to himself to have knowledge, so far he has not the right sort of knowledge about anything;
- Darby Translation (DBY)
- If any one think he knows anything, he knows nothing yet as he ought to know [it].
- Webster's Bible (WBS)
- And if any man thinketh that he knoweth any thing, he knoweth nothing yet as he ought to know.
- Young's Literal Translation (YLT)
- and if any one doth think to know anything, he hath not yet known anything according as it behoveth [him] to know;
Read in context
- 1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
- 2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- 3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- 4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
Cross references
- 1 Corinthians 13:12 1 ಕೊರಿಂಥದವರಿಗೆ 13:12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- 1 Corinthians 3:18 1 ಕೊರಿಂಥದವರಿಗೆ 3:18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- 1 Timothy 6:3–4 1 ತಿಮೊಥೆಯನಿಗೆ 6:3–4ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- 1 Corinthians 13:8–9 1 ಕೊರಿಂಥದವರಿಗೆ 13:8–9ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು. ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
- Proverbs 30:2–4 ಜ್ಞಾನೋಕ್ತಿಗಳು 30:2–4ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ. ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ. ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- 1 Timothy 1:5–7 1 ತಿಮೊಥೆಯನಿಗೆ 1:5–7ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ. ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ; ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ