Skip to content
ThuthiThuthiThuthi
1 Corinthians · chapter 8 · verse 3

1 Corinthians 8:3 in Kannada

ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.

Aadare yaavanu devarannu preetisuttaano avananne devaru tilididdaane.

1 Corinthians 8:3 in English

King James Version (KJV)
But if any man love God, the same is known of him.
World English Bible (WEB)
But anyone who loves God is known by him.
American Standard Version (ASV)
but if any man loveth God, the same is known by him.
Bible in Basic English (BBE)
But if anyone has love for God, God has knowledge of him.
Darby Translation (DBY)
But if any one love God, he is known of him):
Webster's Bible (WBS)
But if any man loveth God, the same is known by him.
Young's Literal Translation (YLT)
and if any one doth love God, this one hath been known by Him.

Read in context

  1. 1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
  2. 2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
  3. 3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
  4. 4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
  5. 5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
Read all of 1 Corinthians 8

Cross references

Original words (Greek)

1 Corinthians 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.