Skip to content
ThuthiThuthiThuthi
1 Corinthians · chapter 8 · verse 4

1 Corinthians 8:4 in Kannada

ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.

Vigrahagalige samarpane maadidavugalannu tinnuvadara visha yadalli naanu heluvadenandare, jagattinalli vigrahavu enoo allavendoo obba devariddaane horatu bere devarillavendoo naavu ballevu.

1 Corinthians 8:4 in English

King James Version (KJV)
As concerning therefore the eating of those things that are offered in sacrifice unto idols, we know that an idol [is] nothing in the world, and that [there is] none other God but one.
World English Bible (WEB)
Therefore concerning the eating of things sacrificed to idols, we know that no idol is anything in the world, and that there is no other God but one.
American Standard Version (ASV)
Concerning therefore the eating of things sacrificed to idols, we know that no idol is [anything] in the world, and that there is no God but one.
Bible in Basic English (BBE)
So, then, as to the question of taking food offered to images, we are certain that an image is nothing in the world, and that there is no God but one.
Darby Translation (DBY)
— concerning then the eating of things sacrificed to idols, we know that an idol [is] nothing in [the] world, and that there [is] no other God save one.
Webster's Bible (WBS)
Therefore as concerning the eating of those things that are offered in sacrifice to idols, we know that an idol [is] nothing in the world, and that [there is] no other God but one.
Young's Literal Translation (YLT)
Concerning the eating then of the things sacrificed to idols, we have known that an idol [is] nothing in the world, and that there is no other God except one;

Read in context

  1. 2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
  2. 3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
  3. 4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
  4. 5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
  5. 6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
Read all of 1 Corinthians 8

Cross references

Original words (Greek)

1 Corinthians 8:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.