Skip to content
ThuthiThuthiThuthi
1 Corinthians · chapter 8 · verse 6

1 Corinthians 8:6 in Kannada

ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.

Namagaadaro obbane devariddaane; aatanu tandeyembaatane; aatanu samastakkoo moola kaarananu; naavu aatanalli iddeve. Kartanaada yesu kristanu obbane; aatana mukhaantara samastavoo untaayitu; naavu aatana mukhaantara untaadevu.

1 Corinthians 8:6 in English

King James Version (KJV)
But to us [there is but] one God, the Father, of whom [are] all things, and we in him; and one Lord Jesus Christ, by whom [are] all things, and we by him.
World English Bible (WEB)
yet to us there is one God, the Father, of whom are all things, and we for him; and one Lord, Jesus Christ, through whom are all things, and we live through him.
American Standard Version (ASV)
yet to us there is one God, the Father, of whom are all things, and we unto him; and one Lord, Jesus Christ, through whom are all things, and we through him.
Bible in Basic English (BBE)
There is for us only one God, the Father, of whom are all things, and we are for him; and one Lord, Jesus Christ, through whom are all things, and we have our being through him.
Darby Translation (DBY)
yet to us [there is] one God, the Father, of whom all things, and we for him; and one Lord, Jesus Christ, by whom [are] all things, and we by him.
Webster's Bible (WBS)
Yet to us [there is but] one God, the Father, from whom [are] all things, and we in him; and one Lord Jesus Christ, by whom [are] all things, and we by him.
Young's Literal Translation (YLT)
yet to us [is] one God, the Father, of whom [are] the all things, and we to Him; and one Lord, Jesus Christ, through whom [are] the all things, and we through Him;

Read in context

  1. 4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
  2. 5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
  3. 6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
  4. 7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
  5. 8ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
Read all of 1 Corinthians 8

Cross references

Original words (Greek)

1 Corinthians 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.