1 Corinthians · chapter 8 · verse 7
1 Corinthians 8:7 in Kannada
ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
Aadare aa jnyaanavu ellaralliyoo illa. Kelavaru eevaregoo vigrahada balige hoguva roodhiyalliddadarinda taavu tinnuva padaarthagalannu vigrahagalige samarpane maadiddendu tinnuttaare; heege avara manassu balaheenavaagiruvadarinda ashuddhavaagide.
1 Corinthians 8:7 in English
- King James Version (KJV)
- Howbeit [there is] not in every man that knowledge: for some with conscience of the idol unto this hour eat [it] as a thing offered unto an idol; and their conscience being weak is defiled.
- World English Bible (WEB)
- However, that knowledge isn’t in all men. But some, with consciousness of an idol until now, eat as of a thing sacrificed to an idol, and their conscience, being weak, is defiled.
- American Standard Version (ASV)
- Howbeit there is not in all men that knowledge: but some, being used until now to the idol, eat as [of] a thing sacrificed to an idol; and their conscience being weak is defiled.
- Bible in Basic English (BBE)
- Still, all men have not that knowledge: but some, being used till now to the image, are conscious that they are taking food which has been offered to the image; and because they are not strong in the faith, their minds are troubled.
- Darby Translation (DBY)
- But knowledge [is] not in all: but some, with conscience of the idol, until now eat as of a thing sacrificed to idols; and their conscience, being weak, is defiled.
- Webster's Bible (WBS)
- But [there is] not in every man that knowledge: for some with conscience of the idol to this hour eat [it] as a thing offered to an idol; and their conscience, being weak, is defiled.
- Young's Literal Translation (YLT)
- but not in all men [is] the knowledge, and certain with conscience of the idol, till now, as a thing sacrificed to an idol do eat [it], and their conscience, being weak, is defiled.
Read in context
- 5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
- 6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- 7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
- 8ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
- 9ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
Cross references
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- 1 Corinthians 10:28–29 1 ಕೊರಿಂಥದವರಿಗೆ 10:28–29ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ? ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
- Romans 14:22–23 ರೋಮಾಪುರದವರಿಗೆ 14:22–23ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ. ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- 1 Corinthians 8:9–10 1 ಕೊರಿಂಥದವರಿಗೆ 8:9–10ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
- 1 Corinthians 1:10–11 1 ಕೊರಿಂಥದವರಿಗೆ 1:10–11ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
Original words (Greek)
- Howbeit · G235ἀλλά allá
- not · G3756οὐ ou
- in · G1722ἐν en
- man · G3956πᾶς pâs
- knowledge · G1108γνῶσις gnōsis
- for · G1161δέ dé
- some · G5100τὶς tìs
- conscience · G4893συνείδησις syneídēsis
- idol · G1497εἴδωλον eídōlon
- unto · G2193ἕως héōs
- hour · G737ἄρτι árti
- eat · G2068ἐσθίω esthíō
- as · G5613ὡς hōs
- idol · G1494εἰδωλόθυτον eidōlóthyton
- and · G2532καί kaí
- their · G846αὐτός autós
- conscience · G4893συνείδησις syneídēsis
- being · G5607ὤν ṓn
- weak · G772ἀσθενής asthenḗs
- defiled · G3435μολύνω molýnō