1 Corinthians · chapter 9 · verse 1
1 Corinthians 9:1 in Kannada
ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
Naanu apostalanallave? Naanu svatantranallave? Namma kartanaada yesu kristanannu naanu nodidavanallave? Kartanalli neevu nanna kelasavallave?
1 Corinthians 9:1 in English
- King James Version (KJV)
- Am I not an apostle? am I not free? have I not seen Jesus Christ our Lord? are not ye my work in the Lord?
- World English Bible (WEB)
- Am I not free? Am I not an apostle? Haven’t I seen Jesus Christ, our Lord? Aren’t you my work in the Lord?
- American Standard Version (ASV)
- Am I not free? am I not an apostle? have I not seen Jesus our Lord? are not ye my work in the Lord?
- Bible in Basic English (BBE)
- Am I not free? am I not an Apostle? have I not seen Jesus our Lord? are you not my work in the Lord?
- Darby Translation (DBY)
- Am I not free? am I not an apostle? have I not seen Jesus our Lord? are not ye my work in [the] Lord?
- Webster's Bible (WBS)
- Am I not an apostle? am I not free? have I not seen Jesus Christ our Lord? are ye not my work in the Lord?
- Young's Literal Translation (YLT)
- Am not I an apostle? am not I free? Jesus Christ our Lord have I not seen? my work are not ye in the Lord?
Read in context
- 1ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
- 2ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
- 3ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
Cross references
- Acts 9:17 ಅಪೊಸ್ತಲರ ಕೃತ್ಯಗಳು 9:17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- Acts 9:3 ಅಪೊಸ್ತಲರ ಕೃತ್ಯಗಳು 9:3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- 1 Corinthians 9:19 1 ಕೊರಿಂಥದವರಿಗೆ 9:19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Titus 1:1–3 ತೀತನಿಗೆ 1:1–3ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- 2 Timothy 1:11 2 ತಿಮೊಥೆಯನಿಗೆ 1:11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- Galatians 1:15–17 ಗಲಾತ್ಯದವರಿಗೆ 1:15–17ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು; ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
Original words (Greek)
- I · G1510εἰμί eimí
- not · G3756οὐ ou
- apostle · G652ἀπόστολος apóstolos
- I · G1510εἰμί eimí
- not · G3756οὐ ou
- free · G1658ἐλεύθερος eleútheros
- I · G3708ὁράω horáō
- not · G3780οὐχί ouchí
- seen · G3708ὁράω horáō
- Jesus · G2424Ἰησοῦς Iēsoûs
- Christ · G5547Χριστός Christós
- our · G2257ἡμῶν hēmōn
- Lord · G2962κύριος kýrios
- are · G2075ἐστέ esté
- not · G3756οὐ ou
- ye · G5210ὑμεῖς hymeîs
- my · G3450μοῦ moû
- work · G2041ἔργον érgon
- in · G1722ἐν en
- Lord · G2962κύριος kýrios