1 Corinthians · chapter 9 · verse 11
1 Corinthians 9:11 in Kannada
ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
Naavu nimagoskara aatmasambandha vaadavugalannu bittida mele nimminda shaareerika vaadavugalannu koyyuvadu doddado?
1 Corinthians 9:11 in English
- King James Version (KJV)
- If we have sown unto you spiritual things, [is it] a great thing if we shall reap your carnal things?
- World English Bible (WEB)
- If we sowed to you spiritual things, is it a great thing if we reap your fleshly things?
- American Standard Version (ASV)
- If we sowed unto you spiritual things, is it a great matter if we shall reap your carnal things?
- Bible in Basic English (BBE)
- If we have been planting the things of the Spirit for you, does it seem a great thing for you to give us a part in your things of this world?
- Darby Translation (DBY)
- If we have sown to you spiritual things, [is it a] great [thing] if we shall reap your carnal things?
- Webster's Bible (WBS)
- If we have sown to you spiritual things, [is it] a great thing if we shall reap your carnal things?
- Young's Literal Translation (YLT)
- If we to you the spiritual things did sow — great [is it] if we your fleshly things do reap?
Read in context
- 9ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
- 10ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
- 11ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
- 12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- 13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
Cross references
- Romans 15:27 ರೋಮಾಪುರದವರಿಗೆ 15:27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- 2 Corinthians 11:15 2 ಕೊರಿಂಥದವರಿಗೆ 11:15ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- 2 Kings 5:13 2 ಅರಸುಗಳು 5:13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
- Malachi 3:8–9 ಮಲಾಕಿಯ 3:8–9ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.