Skip to content
ThuthiThuthiThuthi
1 Corinthians · chapter 9 · verse 12

1 Corinthians 9:12 in Kannada

ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.

Nimma meliruva adhikaaradalli itararige paalu iddare avariginta namage eshto hechchaagi irabekallaa. Aadaroo naavu ee adhikaaravannu nadisade kristana suvaartege addimaadabaaradendu ellavannu sahisi kondirutteve.

1 Corinthians 9:12 in English

King James Version (KJV)
If others be partakers of [this] power over you, [are] not we rather? Nevertheless we have not used this power; but suffer all things, lest we should hinder the gospel of Christ.
World English Bible (WEB)
If others partake of this right over you, don’t we yet more? Nevertheless we didn’t use this right, but we bear all things, that we may cause no hindrance to the Good News of Christ.
American Standard Version (ASV)
If others partake of [this] right over you, do not we yet more? Nevertheless we did not use this right; but we bear all things, that we may cause no hindrance to the gospel of Christ.
Bible in Basic English (BBE)
If others have a part in this right over you, have we not even more? But we did not make use of our right, so that we might put nothing in the way of the good news of Christ.
Darby Translation (DBY)
If others partake of this right over you, should not rather we? But we have not used this right, but we bear all things, that we may put no hindrance in the way of the glad tidings of the Christ.
Webster's Bible (WBS)
If others are partakers of [this] power over you, [are] not we rather? Nevertheless we have not used this power; but suffer all things, lest we should hinder the gospel of Christ.
Young's Literal Translation (YLT)
if others do partake of the authority over you — not we more? but we did not use this authority, but all things we bear, that we may give no hindrance to the good news of the Christ.

Read in context

  1. 10ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
  2. 11ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
  3. 12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
  4. 13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
  5. 14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
Read all of 1 Corinthians 9

Cross references

Original words (Greek)

1 Corinthians 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.