Skip to content
ThuthiThuthiThuthi
1 Corinthians · chapter 9 · verse 13

1 Corinthians 9:13 in Kannada

ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?

Pavitravaadavugala seve maaduvavaru aalayadavugalinda jeevisuvarendoo yajnyavediya baliyalli seve maaduvavaru yajnyavediyondige paalugaararendoo nimage gottillavo?

1 Corinthians 9:13 in English

King James Version (KJV)
Do ye not know that they which minister about holy things live [of the things] of the temple? and they which wait at the altar are partakers with the altar?
World English Bible (WEB)
Don’t you know that those who serve around sacred things eat from the things of the temple, and those who wait on the altar have their portion with the altar?
American Standard Version (ASV)
Know ye not that they that minister about sacred things eat [of] the things of the temple, [and] they that wait upon the altar have their portion with the altar?
Bible in Basic English (BBE)
Do you not see that the servants of the holy things get their living from the Temple, and the servants of the altar have their part in the food which is offered on the altar?
Darby Translation (DBY)
Do ye not know that they who labour [at] sacred things eat of the [offerings offered in the] temple; they that attend at the altar partake with the altar?
Webster's Bible (WBS)
Do ye not know that they who minister about holy things live [from the things] of the temple, and they who wait at the altar are partakers with the altar?
Young's Literal Translation (YLT)
Have ye not known that those working about the things of the temple — of the temple do eat, and those waiting at the altar — with the altar are partakers?

Read in context

  1. 11ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
  2. 12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
  3. 13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
  4. 14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
  5. 15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
Read all of 1 Corinthians 9

Cross references

Original words (Greek)

1 Corinthians 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.