1 Corinthians · chapter 9 · verse 14
1 Corinthians 9:14 in Kannada
ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
Ade reetiyaagi suvaarteyannu saaruvavaru suvaarteyindale jeevana maada bekendu kartanu nemisidanu.
1 Corinthians 9:14 in English
- King James Version (KJV)
- Even so hath the Lord ordained that they which preach the gospel should live of the gospel.
- World English Bible (WEB)
- Even so the Lord ordained that those who proclaim the Good News should live from the Good News.
- American Standard Version (ASV)
- Even so did the Lord ordain that they that proclaim the gospel should live of the gospel.
- Bible in Basic English (BBE)
- Even so did the Lord give orders that the preachers of the good news might get their living from the good news.
- Darby Translation (DBY)
- So also the Lord has ordained to those that announce the glad tidings to live of the glad tidings.
- Webster's Bible (WBS)
- Even so hath the Lord ordained that they who preach the gospel should live by the gospel.
- Young's Literal Translation (YLT)
- so also did the Lord direct to those proclaiming the good news: of the good news to live.
Read in context
- 12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- 13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
- 14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- 15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- 16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
Cross references
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- 1 Corinthians 9:4 1 ಕೊರಿಂಥದವರಿಗೆ 9:4ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Luke 10:7 ಲೂಕನು 10:7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;