1 Corinthians · chapter 9 · verse 15
1 Corinthians 9:15 in Kannada
ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
Aadare ivugalalli ondannoo naanu upa yogisalilla; illave nanage haage aagalendu naanu ee vishayagalannu bareyaloo illa; yaakandare naanu hechchalapaduvadannu yaava naadaroo vyartha maaduvadakkinta saayuvade nanage melu.
1 Corinthians 9:15 in English
- King James Version (KJV)
- But I have used none of these things: neither have I written these things, that it should be so done unto me: for [it were] better for me to die, than that any man should make my glorying void.
- World English Bible (WEB)
- But I have used none of these things, and I don’t write these things that it may be done so in my case; for I would rather die, than that anyone should make my boasting void.
- American Standard Version (ASV)
- But I have used none of these things: and I write not these things that it may be so done in my case; for [it were] good for me rather to die, than that any man should make my glorying void.
- Bible in Basic English (BBE)
- But I have not made use of any of these things: and I am not writing this in the hope that it may be so for me: for it would be better for me to undergo death, than for any man to make this pride of mine of no effect.
- Darby Translation (DBY)
- But I have used none of these things. Now I have not written these things that it should be thus in my case; for [it were] good for me rather to die than that any one should make vain my boast.
- Webster's Bible (WBS)
- But I have used none of these things: neither have I written these things, that it should be so done to me: for [it were] better for me to die, than that any man should make my glorying void.
- Young's Literal Translation (YLT)
- And I have used none of these things; neither did I write these things that it may be so done in my case, for [it is] good for me rather to die, than that any one may make my glorying void;
Read in context
- 13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
- 14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- 15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- 16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
- 17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
Cross references
- 1 Thessalonians 2:9 1 ಥೆಸಲೊನೀಕದವರಿಗೆ 2:9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 2 Thessalonians 3:8 2 ಥೆಸಲೊನೀಕದವರಿಗೆ 3:8ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- 1 Corinthians 9:12 1 ಕೊರಿಂಥದವರಿಗೆ 9:12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- 2 Corinthians 11:9–12 2 ಕೊರಿಂಥದವರಿಗೆ 11:9–12ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು. ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು. ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Acts 18:3 ಅಪೊಸ್ತಲರ ಕೃತ್ಯಗಳು 18:3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- Acts 20:34 ಅಪೊಸ್ತಲರ ಕೃತ್ಯಗಳು 20:34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
- Philippians 1:20–23 ಫಿಲಿಪ್ಪಿಯವರಿಗೆ 1:20–23ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 1 Corinthians 4:12 1 ಕೊರಿಂಥದವರಿಗೆ 4:12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 2 Corinthians 12:13–18 2 ಕೊರಿಂಥದವರಿಗೆ 12:13–18ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ. ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ. ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Matthew 18:6 ಮತ್ತಾಯನು 18:6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
Original words (Greek)
- But · G1161δέ dé
- I · G1473ἐγώ egṓ
- used · G5530χράομαι chráomai
- none · G3762οὐδείς oudeís
- things · G5130τούτων toútōn
- neither · G3756οὐ ou
- written · G1125γράφω gráphō
- things · G5023ταῦτα taûta
- that · G2443ἵνα hína
- be · G1096γίνομαι gínomai
- so · G3779οὕτω hoútō
- done · G1096γίνομαι gínomai
- unto · G1722ἐν en
- me · G1698ἐμοί emoí
- for · G1063γάρ gár
- better · G2570καλός kalós
- me · G3427μοί moí
- die · G599ἀποθνήσκω apothnḗskō
- than · G2228ἤ ḗ
- that · G2443ἵνα hína
- man · G5100τὶς tìs
- make · G2758κενόω kenóō
- my · G3450μοῦ moû
- glorying · G2745καύχημα kaúchēma
- void · G2758κενόω kenóō