1 Corinthians · chapter 9 · verse 17
1 Corinthians 9:17 in Kannada
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
Naanu idannu ishtapoorvakavaagi maadidare nanage bahumaanavuntu. Nanna ishtakke virodha vaagi maadidare suvaarteya vishayavaada daivanemavu nanna vashakke kodalpattide.
1 Corinthians 9:17 in English
- King James Version (KJV)
- For if I do this thing willingly, I have a reward: but if against my will, a dispensation [of the gospel] is committed unto me.
- World English Bible (WEB)
- For if I do this of my own will, I have a reward. But if not of my own will, I have a stewardship entrusted to me.
- American Standard Version (ASV)
- For if I do this of mine own will, I have a reward: but if not of mine own will, I have a stewardship intrusted to me.
- Bible in Basic English (BBE)
- But if I do it gladly, I have a reward; and if not, I am under orders to do it.
- Darby Translation (DBY)
- For if I do this voluntarily, I have a reward; but if not of my own will, I am entrusted with an administration.
- Webster's Bible (WBS)
- For if I do this thing willingly, I have a reward: but if against my will, a dispensation [of the gospel] is committed to me.
- Young's Literal Translation (YLT)
- for if willing I do this, I have a reward; and if unwillingly — with a stewardship I have been entrusted!
Read in context
- 15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- 16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
- 17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
- 18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
- 19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
Cross references
- Galatians 2:7 ಗಲಾತ್ಯದವರಿಗೆ 2:7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
- 1 Corinthians 3:8 1 ಕೊರಿಂಥದವರಿಗೆ 3:8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- Colossians 1:25 ಕೊಲೊಸ್ಸೆಯವರಿಗೆ 1:25ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Matthew 10:41 ಮತ್ತಾಯನು 10:41ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- 1 Peter 5:2–4 1 ಪೇತ್ರನು 5:2–4ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 1 Chronicles 29:5 1 ಪೂರ್ವಕಾಲವೃತ್ತಾಂತ 29:5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
- 1 Corinthians 4:1 1 ಕೊರಿಂಥದವರಿಗೆ 4:1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- Nehemiah 11:2 ನೆಹೆಮೀಯ 11:2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
- 1 Chronicles 29:9 1 ಪೂರ್ವಕಾಲವೃತ್ತಾಂತ 29:9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 1 Thessalonians 2:4 1 ಥೆಸಲೊನೀಕದವರಿಗೆ 2:4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.