Skip to content
ThuthiThuthiThuthi
1 Corinthians · chapter 9 · verse 18

1 Corinthians 9:18 in Kannada

ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.

Haagaa dare nanna bahumaana yaavadu? Nishchayavaagi naanu suvaarteyannu saaruvaaga suvaarte yalliruva nanna adhikaaravannu naanu durupa yoga maadadante kristana suvaarteyannu uchitavaagi saaruvade nanna bahumaana.

1 Corinthians 9:18 in English

King James Version (KJV)
What is my reward then? [Verily] that, when I preach the gospel, I may make the gospel of Christ without charge, that I abuse not my power in the gospel.
World English Bible (WEB)
What then is my reward? That when I preach the Good News, I may present the Good News of Christ without charge, so as not to abuse my authority in the Good News.
American Standard Version (ASV)
What then is my reward? That, when I preach the gospel, I may make the gospel without charge, so as not to use to the full my right in the gospel.
Bible in Basic English (BBE)
What then is my reward? This, that when I am giving the good news, I may give it without payment, not making use of my rights as a preacher of the good news.
Darby Translation (DBY)
What is the reward then that I have? That in announcing the glad tidings I make the glad tidings costless [to others], so as not to have made use, as belonging to me, of my right in [announcing] the glad tidings.
Webster's Bible (WBS)
What is my reward then? [Verily] that, when I preach the gospel, I may make the gospel of Christ without charge, that I may not abuse my power in the gospel.
Young's Literal Translation (YLT)
What, then, is my reward? — that proclaiming good news, without charge I shall make the good news of the Christ, not to abuse my authority in the good news;

Read in context

  1. 16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
  2. 17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
  3. 18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
  4. 19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
  5. 20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
Read all of 1 Corinthians 9

Cross references

Original words (Greek)

1 Corinthians 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.