Skip to content
ThuthiThuthiThuthi
1 Corinthians · chapter 9 · verse 19

1 Corinthians 9:19 in Kannada

ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.

Ellarindaloo naanu svatantranaagiddaroo innoo hechchu janarannu sampaadisikolluvadakkoskara nannannu ellarigoo sevakanannaagi maadikondiddene.

1 Corinthians 9:19 in English

King James Version (KJV)
For though I be free from all [men], yet have I made myself servant unto all, that I might gain the more.
World English Bible (WEB)
For though I was free from all, I brought myself under bondage to all, that I might gain the more.
American Standard Version (ASV)
For though I was free from all [men], I brought myself under bondage to all, that I might gain the more.
Bible in Basic English (BBE)
For though I was free from all men, I made myself a servant to all, so that more might have salvation.
Darby Translation (DBY)
For being free from all, I have made myself bondman to all, that I might gain the most [possible].
Webster's Bible (WBS)
For though I am free from all [men] , yet I have made myself servant to all, that I might gain the more.
Young's Literal Translation (YLT)
for being free from all men, to all men I made myself servant, that the more I might gain;

Read in context

  1. 17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
  2. 18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
  3. 19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
  4. 20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
  5. 21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
Read all of 1 Corinthians 9

Cross references

Original words (Greek)

1 Corinthians 9:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.