Skip to content
ThuthiThuthiThuthi
1 Corinthians · chapter 9 · verse 20

1 Corinthians 9:20 in Kannada

ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

Idallade yehoodyarannu sampaadisikolluvante yehoodyarige naanu yehoodyanaagiyoo nyaaya pramaanada adheenadalliruvavarannu sampaadisi kolluvante nyaayapramaanakke adheenaraagiru vavarige nyaayapramaanakke adheenanaagiyoo

1 Corinthians 9:20 in English

King James Version (KJV)
And unto the Jews I became as a Jew, that I might gain the Jews; to them that are under the law, as under the law, that I might gain them that are under the law;
World English Bible (WEB)
To the Jews I became as a Jew, that I might gain Jews; to those who are under the law, as under the law, that I might gain those who are under the law;
American Standard Version (ASV)
And to the Jews I became as a Jew, that I might gain Jews; to them that are under the law, as under the law, not being myself under the law, that I might gain them that are under the law;
Bible in Basic English (BBE)
And to the Jews I was as a Jew, so that I might give the good news to them; to those under the law I was the same, not as being myself under the law, but so that I might give the good news to those under the law.
Darby Translation (DBY)
And I became to the Jews as a Jew, in order that I might gain the Jews: to those under law, as under law, not being myself under law, in order that I might gain those under law:
Webster's Bible (WBS)
And to the Jews I became as a Jew, that I might gain the Jews; to them that are under the law, as under the law, that I might gain them that are under the law;
Young's Literal Translation (YLT)
and I became to the Jews as a Jew, that Jews I might gain; to those under law as under law, that those under law I might gain;

Read in context

  1. 18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
  2. 19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
  3. 20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
  4. 21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
  5. 22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
Read all of 1 Corinthians 9

Cross references

Original words (Greek)

1 Corinthians 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.