1 Corinthians · chapter 9 · verse 22
1 Corinthians 9:22 in Kannada
ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
Balavilladavarannu sampaadisu vadakke avarige balavilladavanantaadenu; yaava vidhadalliyaadaroo kelavarannu rakshisabekendu yaaraarige enthenthavanaagabeko anthavanaagiddene.
1 Corinthians 9:22 in English
- King James Version (KJV)
- To the weak became I as weak, that I might gain the weak: I am made all things to all [men], that I might by all means save some.
- World English Bible (WEB)
- To the weak I became as weak, that I might gain the weak. I have become all things to all men, that I may by all means save some.
- American Standard Version (ASV)
- To the weak I became weak, that I might gain the weak: I am become all things to all men, that I may by all means save some.
- Bible in Basic English (BBE)
- To the feeble, I was as one who is feeble, so that they might have salvation: I have been all things to all men, so that some at least might have salvation.
- Darby Translation (DBY)
- I became to the weak, [as] weak, in order that I might gain the weak. To all I have become all things, in order that at all events I might save some.
- Webster's Bible (WBS)
- To the weak I became as weak, that I might gain the weak: I have become all things to all [men] , that I might by all means save some.
- Young's Literal Translation (YLT)
- I became to the infirm as infirm, that the infirm I might gain; to all men I have become all things, that by all means I may save some.
Read in context
- 20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
- 21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- 22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- 23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- 24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
Cross references
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- 1 Corinthians 9:19 1 ಕೊರಿಂಥದವರಿಗೆ 9:19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
- Romans 11:14 ರೋಮಾಪುರದವರಿಗೆ 11:14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 1 Corinthians 7:16 1 ಕೊರಿಂಥದವರಿಗೆ 7:16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
Original words (Greek)
- weak · G772ἀσθενής asthenḗs
- I · G1096γίνομαι gínomai
- as · G5613ὡς hōs
- weak · G772ἀσθενής asthenḗs
- that · G2443ἵνα hína
- gain · G2770κερδαίνω kerdaínō
- weak · G772ἀσθενής asthenḗs
- made · G1096γίνομαι gínomai
- things · G3956πᾶς pâs
- all · G3956πᾶς pâs
- that · G2443ἵνα hína
- might · G4982σώζω sṓzō
- means · G3843πάντως pántōs
- save · G4982σώζω sṓzō
- some · G5100τὶς tìs