Skip to content
ThuthiThuthiThuthi
1 Corinthians · chapter 9 · verse 23

1 Corinthians 9:23 in Kannada

ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

Naanu nimmondige suvaarteya phaladalli paalugaaranaagabekendu suvaarte goskarave idannu maaduttene.

1 Corinthians 9:23 in English

King James Version (KJV)
And this I do for the gospel’s sake, that I might be partaker thereof with [you].
World English Bible (WEB)
Now I do this for the sake of the Good News, that I may be a joint partaker of it.
American Standard Version (ASV)
And I do all things for the gospel’s sake, that I may be a joint partaker thereof.
Bible in Basic English (BBE)
And I do all things for the cause of the good news, so that I may have a part in it.
Darby Translation (DBY)
And I do all things for the sake of the glad tidings, that I may be fellow-partaker with them.
Webster's Bible (WBS)
And this I do for the gospel's sake, that I may be partaker of it with [you] .
Young's Literal Translation (YLT)
And this I do because of the good news, that a fellow-partaker of it I may become;

Read in context

  1. 21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
  2. 22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
  3. 23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
  4. 24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
  5. 25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
Read all of 1 Corinthians 9

Cross references

Original words (Greek)

1 Corinthians 9:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.