Skip to content
ThuthiThuthiThuthi
1 Corinthians · chapter 9 · verse 24

1 Corinthians 9:24 in Kannada

ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

Rangasthaanadalli oduvavarellaroo oduttaaraa daroo obbanu maatra bahumaanavannu honduttaa nembadu nimage tiliyado? Avarante neevoo bahumaanavannu padakollabekentale odiri.

1 Corinthians 9:24 in English

King James Version (KJV)
Know ye not that they which run in a race run all, but one receiveth the prize? So run, that ye may obtain.
World English Bible (WEB)
Don’t you know that those who run in a race all run, but one receives the prize? Run like that, so that you may win.
American Standard Version (ASV)
Know ye not that they that run in a race run all, but one receiveth the prize? Even so run; that ye may attain.
Bible in Basic English (BBE)
Do you not see that in a running competition all take part, but only one gets the reward? So let your minds be fixed on the reward.
Darby Translation (DBY)
Know ye not that they who run in [the] race-course run all, but one receives the prize? Thus run in order that ye may obtain.
Webster's Bible (WBS)
Know ye not, that they who run in a race, all run, but one receiveth the prize? So run, that ye may obtain.
Young's Literal Translation (YLT)
have ye not known that those running in a race — all indeed run, but one doth receive the prize? so run ye, that ye may obtain;

Read in context

  1. 22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
  2. 23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
  3. 24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
  4. 25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
  5. 26ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
Read all of 1 Corinthians 9

Cross references

Original words (Greek)

1 Corinthians 9:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.