Skip to content
ThuthiThuthiThuthi
1 Corinthians · chapter 9 · verse 25

1 Corinthians 9:25 in Kannada

ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.

Praveenategaagi horaaduva pratiyobbanu ellaa vishayagalalli mitavaagiruttaane; avaraa daro naashavaaguva kireetavannu hondikollu vadakkaagi horaaduttaare; naavaadaro naasha vaagada kireetakkaagiye horaadutteve.

1 Corinthians 9:25 in English

King James Version (KJV)
And every man that striveth for the mastery is temperate in all things. Now they [do it] to obtain a corruptible crown; but we an incorruptible.
World English Bible (WEB)
Every man who strives in the games exercises self-control in all things. Now they do it to receive a corruptible crown, but we an incorruptible.
American Standard Version (ASV)
And every man that striveth in the games exerciseth self-control in all things. Now they [do it] to receive a corruptible crown; but we an incorruptible.
Bible in Basic English (BBE)
And every man who takes part in the sports has self-control in all things. Now they do it to get a crown which is of this world, but we for an eternal crown.
Darby Translation (DBY)
But every one that contends [for a prize] is temperate in all things: they then indeed that they may receive a corruptible crown, but we an incorruptible.
Webster's Bible (WBS)
And every man that striveth for the mastery is temperate in all things. Now they [do it] to obtain a corruptible crown; but we an incorruptible.
Young's Literal Translation (YLT)
and every one who is striving, is in all things temperate; these, indeed, then, that a corruptible crown they may receive, but we an incorruptible;

Read in context

  1. 23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
  2. 24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
  3. 25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
  4. 26ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
  5. 27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
Read all of 1 Corinthians 9

Cross references

Original words (Greek)

1 Corinthians 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.