1 Corinthians · chapter 9 · verse 27
1 Corinthians 9:27 in Kannada
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
Aadare naanu bereyavarige saarida mele yaava vidhadalliyoo naanu bhrashthanaagadante nanna dehavannu adheenateyallittu adannu svaadheenapadisikolluttene.
1 Corinthians 9:27 in English
- King James Version (KJV)
- But I keep under my body, and bring [it] into subjection: lest that by any means, when I have preached to others, I myself should be a castaway.
- World English Bible (WEB)
- but I beat my body and bring it into submission, lest by any means, after I have preached to others, I myself should be disqualified.
- American Standard Version (ASV)
- but I buffet my body, and bring it into bondage: lest by any means, after that I have preached to others, I myself should be rejected.
- Bible in Basic English (BBE)
- But I give blows to my body, and keep it under control, for fear that, after having given the good news to others, I myself might not have God's approval.
- Darby Translation (DBY)
- But I buffet my body, and lead it captive, lest [after] having preached to others I should be myself rejected.
- Webster's Bible (WBS)
- But I keep under my body, and bring [it] into subjection: lest by any means when I have preached to others, I myself should be a cast-away.
- Young's Literal Translation (YLT)
- but I chastise my body, and bring [it] into servitude, lest by any means, having preached to others — I myself may become disapproved.
Read in context
- 25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
- 26ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- 27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
Cross references
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- 1 Corinthians 9:25 1 ಕೊರಿಂಥದವರಿಗೆ 9:25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- 2 Corinthians 13:5–6 2 ಕೊರಿಂಥದವರಿಗೆ 13:5–6ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ? ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 1 Corinthians 6:12–13 1 ಕೊರಿಂಥದವರಿಗೆ 6:12–13ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ. ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- 2 Corinthians 6:4–5 2 ಕೊರಿಂಥದವರಿಗೆ 6:4–5ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Romans 6:18–19 ರೋಮಾಪುರದವರಿಗೆ 6:18–19ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ. ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- 2 Corinthians 11:27 2 ಕೊರಿಂಥದವರಿಗೆ 11:27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Luke 9:25 ಲೂಕನು 9:25ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Original words (Greek)
- But · G235ἀλλά allá
- under · G5299ὑπωπιάζω hypōpiázō
- my · G3450μοῦ moû
- body · G4983σῶμα sōma
- and · G2532καί kaí
- bring · G1396δουλαγωγέω doulagōgéō
- subjection · G1396δουλαγωγέω doulagōgéō
- means · G3381μήπως mḗpōs
- preached · G2784κηρύσσω kērýssō
- others · G243ἄλλος állos
- myself · G846αὐτός autós
- be · G1096γίνομαι gínomai
- castaway · G96ἀδόκιμος adókimos