1 Corinthians · chapter 9 · verse 4
1 Corinthians 9:4 in Kannada
ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
Tinnuvadakkoo kudiyu vadakkoo namage hakkillave?
1 Corinthians 9:4 in English
- King James Version (KJV)
- Have we not power to eat and to drink?
- World English Bible (WEB)
- Have we no right to eat and to drink?
- American Standard Version (ASV)
- Have we no right to eat and to drink?
- Bible in Basic English (BBE)
- Have we no right to take food and drink?
- Darby Translation (DBY)
- Have we not a right to eat and to drink?
- Webster's Bible (WBS)
- Have we not power to eat and to drink?
- Young's Literal Translation (YLT)
- have we not authority to eat and to drink?
Read in context
- 2ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
- 3ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
- 4ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
- 5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- 6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
Cross references
- 1 Thessalonians 2:6 1 ಥೆಸಲೊನೀಕದವರಿಗೆ 2:6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- 2 Thessalonians 3:8–9 2 ಥೆಸಲೊನೀಕದವರಿಗೆ 3:8–9ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- Luke 10:7 ಲೂಕನು 10:7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- 1 Corinthians 9:7–14 1 ಕೊರಿಂಥದವರಿಗೆ 9:7–14ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- 1 Thessalonians 2:9 1 ಥೆಸಲೊನೀಕದವರಿಗೆ 2:9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.