Skip to content
ThuthiThuthiThuthi
1 Corinthians · chapter 9 · verse 6

1 Corinthians 9:6 in Kannada

ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?

Illave kelasamaadade iruvadakke nanagoo baarnabanigoo maatra adhikaaravillave?

1 Corinthians 9:6 in English

King James Version (KJV)
Or I only and Barnabas, have not we power to forbear working?
World English Bible (WEB)
Or have only Barnabas and I no right to not work?
American Standard Version (ASV)
Or I only and Barnabas, have we not a right to forbear working?
Bible in Basic English (BBE)
Or I only and Barnabas, have we no right to take a rest from work?
Darby Translation (DBY)
Or I alone and Barnabas, have we not a right not to work?
Webster's Bible (WBS)
Or I only and Barnabas, have we not power to forbear working?
Young's Literal Translation (YLT)
or only I and Barnabas, have we not authority — not to work?

Read in context

  1. 4ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
  2. 5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
  3. 6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
  4. 7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
  5. 8ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
Read all of 1 Corinthians 9

Cross references

Original words (Greek)

1 Corinthians 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.