1 Corinthians · chapter 9 · verse 7
1 Corinthians 9:7 in Kannada
ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
Svanta kharchininda yaaraadaroo yaavaagalaadaroo yuddhakke hoguvadunte? Draakshe totavannu netta yaaraadaroo adara phalavannu tinnadiruva dunte? Illave mandeyannu meyisida yaaraadaroo mandeya hainavannu tinnadiruva dunte?
1 Corinthians 9:7 in English
- King James Version (KJV)
- Who goeth a warfare any time at his own charges? who planteth a vineyard, and eateth not of the fruit thereof? or who feedeth a flock, and eateth not of the milk of the flock?
- World English Bible (WEB)
- What soldier ever serves at his own expense? Who plants a vineyard, and doesn’t eat of its fruit? Or who feeds a flock, and doesn’t drink from the flock’s milk?
- American Standard Version (ASV)
- What soldier ever serveth at his own charges? who planteth a vineyard, and eateth not the fruit thereof? or who feedeth a flock, and eateth not of the milk of the flock?
- Bible in Basic English (BBE)
- Who ever goes to war without looking to someone to be responsible for his payment? who puts in vines and does not take the fruit of them? or who takes care of sheep without drinking of their milk?
- Darby Translation (DBY)
- Who ever carries on war at his own charges? who plants a vineyard and does not eat of its fruit? or who herds a flock and does not eat of the milk of the flock?
- Webster's Bible (WBS)
- Who goeth a warfare at any time at his own charges? who planteth a vineyard, and eateth not of its fruit? or who feedeth a flock, and eateth not of the milk of the flock?
- Young's Literal Translation (YLT)
- who doth serve as a soldier at his own charges at any time? who doth plant a vineyard, and of its fruit doth not eat? or who doth feed a flock, and of the milk of the flock doth not eat?
Read in context
- 5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- 6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
- 7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- 8ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
- 9ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
Cross references
- Proverbs 27:18 ಜ್ಞಾನೋಕ್ತಿಗಳು 27:18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
- Deuteronomy 20:6 ಧರ್ಮೋಪದೇಶಕಾಂಡ 20:6ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
- 2 Timothy 2:3–4 2 ತಿಮೊಥೆಯನಿಗೆ 2:3–4ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 1 Corinthians 3:6–8 1 ಕೊರಿಂಥದವರಿಗೆ 3:6–8ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- Proverbs 27:27 ಜ್ಞಾನೋಕ್ತಿಗಳು 27:27ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- Song of Solomon 8:12 ಪರಮಗೀತೆ 8:12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
- Jeremiah 23:2–3 ಯೆರೆಮೀಯ 23:2–3ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- Isaiah 7:22 ಯೆಶಾಯ 7:22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
Original words (Greek)
- Who · G5101τίς tís
- warfare · G4754στρατεύομαι strateúomai
- time · G4218ποτέ poté
- own · G2398ἴδιος ídios
- charges · G3800ὀψώνιον opsṓnion
- who · G5101τίς tís
- planteth · G5452φυτεύω phyteúō
- vineyard · G290ἀμπελών ampelṓn
- and · G2532καί kaí
- eateth · G2068ἐσθίω esthíō
- not · G3756οὐ ou
- of · G1537ἐκ ek
- fruit · G2590καρπός karpós
- thereof · G846αὐτός autós
- or · G2228ἤ ḗ
- who · G5101τίς tís
- feedeth · G4165ποιμαίνω poimaínō
- flock · G4167ποίμνη poímnē
- and · G2532καί kaí
- eateth · G2068ἐσθίω esthíō
- not · G3756οὐ ou
- of · G1537ἐκ ek
- milk · G1051γάλα gála
- flock · G4167ποίμνη poímnē