1 Corinthians · chapter 9 · verse 8
1 Corinthians 9:8 in Kannada
ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
Manushya reetiyalli naanu ivugalannu helutteno? Illave nyaaya pramaanavu saha idannu heluvadillavo?
1 Corinthians 9:8 in English
- King James Version (KJV)
- Say I these things as a man? or saith not the law the same also?
- World English Bible (WEB)
- Do I speak these things according to the ways of men? Or doesn’t the law also say the same thing?
- American Standard Version (ASV)
- Do I speak these things after the manner of men? or saith not the law also the same?
- Bible in Basic English (BBE)
- Am I talking as a man? does not the law say the same?
- Darby Translation (DBY)
- Do I speak these things as a man, or does not the law also say these things?
- Webster's Bible (WBS)
- Do I say these things as a man? or saith not the law the same also?
- Young's Literal Translation (YLT)
- According to man do I speak these things? or doth not also the law say these things?
Read in context
- 6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
- 7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- 8ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?
- 9ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
- 10ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
Cross references
- 1 Corinthians 7:40 1 ಕೊರಿಂಥದವರಿಗೆ 7:40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 1 Corinthians 14:34 1 ಕೊರಿಂಥದವರಿಗೆ 14:34ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.