Skip to content
ThuthiThuthiThuthi
1 John · chapter 1 · verse 7

1 John 1:7 in Kannada

ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

Aatanu belakinalliru vanteye naavoo belakinalli nadedare naavu obbara sangadalobbaru anyonyateyalliddeve; aatana maganaada yesukristana raktavu nammannu sakala paapadinda shuddhimaaduttade.

1 John 1:7 in English

King James Version (KJV)
But if we walk in the light, as he is in the light, we have fellowship one with another, and the blood of Jesus Christ his Son cleanseth us from all sin.
World English Bible (WEB)
But if we walk in the light as he is in the light, we have fellowship with one another, and the blood of Jesus Christ his Son cleanses us from all sin.
American Standard Version (ASV)
but if we walk in the light, as he is in the light, we have fellowship one with another, and the blood of Jesus his Son cleanseth us from all sin.
Bible in Basic English (BBE)
But if we are walking in the light, as he is in the light, we are all united with one another, and the blood of Jesus his Son makes us clean from all sin.
Darby Translation (DBY)
But if we walk in the light as he is in the light, we have fellowship with one another, and the blood of Jesus Christ his Son cleanses us from all sin.
Webster's Bible (WBS)
But if we walk in the light, as he is in the light, we have fellowship one with another, and the blood of Jesus Christ his Son cleanseth us from all sin.
Young's Literal Translation (YLT)
and if in the light we may walk, as He is in the light — we have fellowship one with another, and the blood of Jesus Christ His Son doth cleanse us from every sin;

Read in context

  1. 5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
  2. 6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
  3. 7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
  4. 8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
  5. 9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Read all of 1 John 1

Cross references

Original words (Greek)

1 John 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.