Skip to content
ThuthiThuthiThuthi
1 John · chapter 1 · verse 8

1 John 1:8 in Kannada

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

Nammalli paapavilla vendu naavu helidare nammannu naave mosa padisikollutteve, satyavu nammallilla.

1 John 1:8 in English

King James Version (KJV)
If we say that we have no sin, we deceive ourselves, and the truth is not in us.
World English Bible (WEB)
If we say that we have no sin, we deceive ourselves, and the truth is not in us.
American Standard Version (ASV)
If we say that we have no sin, we deceive ourselves, and the truth is not in us.
Bible in Basic English (BBE)
If we say that we have no sin, we are false to ourselves and there is nothing true in us.
Darby Translation (DBY)
If we say that we have no sin, we deceive ourselves, and the truth is not in us.
Webster's Bible (WBS)
If we say that we have no sin, we deceive ourselves, and the truth is not in us.
Young's Literal Translation (YLT)
if we may say — 'we have not sin,' ourselves we lead astray, and the truth is not in us;

Read in context

  1. 6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
  2. 7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
  3. 8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
  4. 9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
  5. 10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Read all of 1 John 1

Cross references

Original words (Greek)

1 John 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.