1 John · chapter 1 · verse 9
1 John 1:9 in Kannada
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Naavu namma paapagalannu arike maadidare aatanu nambigastanoo neetivantanoo aagiruvadarinda namma paapagalannu kshamisibittu sakala aneetiyinda nammannu shuddhi maaduvanu.naavu paapa maadalillavendu helidare aatanannu sullugaaranannaagi maadutteve, mattu aatana vaakyavu nammallilla.
1 John 1:9 in English
- King James Version (KJV)
- If we confess our sins, he is faithful and just to forgive us [our] sins, and to cleanse us from all unrighteousness.
- World English Bible (WEB)
- If we confess our sins, he is faithful and righteous to forgive us the sins and to cleanse us from all unrighteousness.
- American Standard Version (ASV)
- If we confess our sins, he is faithful and righteous to forgive us our sins, and to cleanse us from all unrighteousness.
- Bible in Basic English (BBE)
- If we say openly that we have done wrong, he is upright and true to his word, giving us forgiveness of sins and making us clean from all evil.
- Darby Translation (DBY)
- If we confess our sins, he is faithful and righteous to forgive us [our] sins, and cleanse us from all unrighteousness.
- Webster's Bible (WBS)
- If we confess our sins, he is faithful and just to forgive us [our] sins, and to cleanse us from all unrighteousness.
- Young's Literal Translation (YLT)
- if we may confess our sins, stedfast He is and righteous that He may forgive us the sins, and may cleanse us from every unrighteousness;
Read in context
- 7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- 8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
- 9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- 10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Cross references
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Jeremiah 33:8 ಯೆರೆಮೀಯ 33:8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- Psalm 51:2–5 ಕೀರ್ತನೆಗಳು 51:2–5ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ. ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Nehemiah 1:6 ನೆಹೆಮೀಯ 1:6ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- Lamentations 3:23 ಪ್ರಲಾಪಗಳು 3:23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
Original words (Greek)
- If · G1437ἐάν eán
- confess · G3670ὁμολογέω homologéō
- our · G2257ἡμῶν hēmōn
- sins · G266ἁμαρτία hamartía
- is · G2076ἐστί estí
- faithful · G4103πιστός pistós
- and · G2532καί kaí
- just · G1342δίκαιος díkaios
- to · G2443ἵνα hína
- forgive · G863ἀφίημι aphíēmi
- us · G2254ἡμῖν hēmîn
- sins · G266ἁμαρτία hamartía
- and · G2532καί kaí
- cleanse · G2511καθαρίζω katharízō
- us · G2248ἡμᾶς hēmâs
- from · G575ἀπό apó
- all · G3956πᾶς pâs
- unrighteousness · G93ἀδικία adikía