1 John · chapter 2 · verse 1
1 John 2:1 in Kannada
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
Nanna chikkamakkale, neevu paapamaada dante ivugalannu naanu nimage bareyu ttene. Yaavanaadaroo paapamaadidare tandeya baliyalli neetivantanaada yesu kristanu namage pakshavaadiyaagiddaane.
1 John 2:1 in English
- King James Version (KJV)
- My little children, these things write I unto you, that ye sin not. And if any man sin, we have an advocate with the Father, Jesus Christ the righteous:
- World English Bible (WEB)
- My little children, I write these things to you so that you may not sin. If anyone sins, we have a Counselor with the Father, Jesus Christ, the righteous.
- American Standard Version (ASV)
- My little children, these things write I unto you that ye may not sin. And if any man sin, we have an Advocate with the Father, Jesus Christ the righteous:
- Bible in Basic English (BBE)
- My little children, I am writing these things to you so that you may be without sin. And if any man is a sinner, we have a friend and helper with the Father, Jesus Christ, the upright one:
- Darby Translation (DBY)
- My children, these things I write to you in order that ye may not sin; and if any one sin, we have a patron with the Father, Jesus Christ [the] righteous;
- Webster's Bible (WBS)
- My little children, these things I write to you, that ye sin not. And if any man sinneth, we have an advocate with the Father, Jesus Christ the righteous:
- Young's Literal Translation (YLT)
- My little children, these things I write to you, that ye may not sin: and if any one may sin, an advocate we have with the Father, Jesus Christ, a righteous one,
Read in context
- 1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
Cross references
- 1 Timothy 2:5 1 ತಿಮೊಥೆಯನಿಗೆ 2:5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Hebrews 7:24–26 ಇಬ್ರಿಯರಿಗೆ 7:24–26ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Titus 2:11–13 ತೀತನಿಗೆ 2:11–13ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- 1 John 3:18 1 ಯೋಹಾನನು 3:18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
- 1 John 2:28–29 1 ಯೋಹಾನನು 2:28–29ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ. ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- 1 Peter 4:1–3 1 ಪೇತ್ರನು 4:1–3ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Original words (Greek)
- My · G3450μοῦ moû
- children · G5040τεκνίον tekníon
- things · G5023ταῦτα taûta
- I · G1125γράφω gráphō
- you · G5213ὑμῖν hymîn
- that · G2443ἵνα hína
- sin · G264ἁμαρτάνω hamartánō
- not · G3361μή mḗ
- And · G2532καί kaí
- if · G1437ἐάν eán
- man · G5100τὶς tìs
- sin · G264ἁμαρτάνω hamartánō
- have · G2192ἔχω échō
- advocate · G3875παράκλητος paráklētos
- with · G4314πρός prós
- Father · G3962πατήρ patḗr
- Jesus · G2424Ἰησοῦς Iēsoûs
- Christ · G5547Χριστός Christós
- righteous · G1342δίκαιος díkaios