Skip to content
ThuthiThuthiThuthi
1 John · chapter 2 · verse 10

1 John 2:10 in Kannada

ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.

Tanna sahodaranannu preetisuvavanu belakinalli nelegondiddaane mattu avanalli aatankavaadaddu enoo illa.

1 John 2:10 in English

King James Version (KJV)
He that loveth his brother abideth in the light, and there is none occasion of stumbling in him.
World English Bible (WEB)
He who loves his brother remains in the light, and there is no occasion for stumbling in him.
American Standard Version (ASV)
He that loveth his brother abideth in the light, and there is no occasion of stumbling in him.
Bible in Basic English (BBE)
He who has love for his brother is in the light, and there is no cause of error in him.
Darby Translation (DBY)
He that loves his brother abides in light, and there is no occasion of stumbling in him.
Webster's Bible (WBS)
He that loveth his brother abideth in the light, and there is no occasion of stumbling in him.
Young's Literal Translation (YLT)
he who is loving his brother, in the light he doth remain, and a stumbling-block in him there is not;

Read in context

  1. 8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
  2. 9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
  3. 10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
  4. 11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
  5. 12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
Read all of 1 John 2

Cross references

Original words (Greek)

1 John 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.