Skip to content
ThuthiThuthiThuthi
1 John · chapter 2 · verse 11

1 John 2:11 in Kannada

ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.

Aadare tanna sahodaranannu dveshisuvavanu kattaleyalli ddaane mattu kattaleyalli nadedukolluttaane. Kattaleyu avana kannugalannu kurudu maadiddarinda taanu ellige hoguttaano endu avanige tiliyadu.

1 John 2:11 in English

King James Version (KJV)
But he that hateth his brother is in darkness, and walketh in darkness, and knoweth not whither he goeth, because that darkness hath blinded his eyes.
World English Bible (WEB)
But he who hates his brother is in the darkness, and walks in the darkness, and doesn’t know where he is going, because the darkness has blinded his eyes.
American Standard Version (ASV)
But he that hateth his brother is in the darkness, and walketh in the darkness, and knoweth not whither he goeth, because the darkness hath blinded his eyes.
Bible in Basic English (BBE)
But he who has hate for his brother is in the dark, walking in the dark with no knowledge of where he is going, unable to see because of the dark.
Darby Translation (DBY)
But he that hates his brother is in the darkness, and walks in the darkness, and knows not where he goes, because the darkness has blinded his eyes.
Webster's Bible (WBS)
But he that hateth his brother is in darkness, and walketh in darkness, and knoweth not whither he goeth, because darkness hath blinded his eyes.
Young's Literal Translation (YLT)
and he who is hating his brother, in the darkness he is, and in the darkness he doth walk, and he hath not known whither he doth go, because the darkness did blind his eyes.

Read in context

  1. 9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
  2. 10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
  3. 11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
  4. 12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
  5. 13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
Read all of 1 John 2

Cross references

Original words (Greek)

1 John 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.