1 John · chapter 2 · verse 12
1 John 2:12 in Kannada
ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
Chikka makkale, aatana hesarina nimitta nimma paapagalu kshamisalpattiruvadarinda naanu nimage bareyuttene.
1 John 2:12 in English
- King James Version (KJV)
- I write unto you, little children, because your sins are forgiven you for his name’s sake.
- World English Bible (WEB)
- I write to you, little children, because your sins are forgiven you for his name’s sake.
- American Standard Version (ASV)
- I write unto you, [my] little children, because your sins are forgiven you for his name’s sake.
- Bible in Basic English (BBE)
- I am writing to you, my children, because you have forgiveness of sins through his name.
- Darby Translation (DBY)
- I write to you, children, because [your] sins are forgiven you for his name's sake.
- Webster's Bible (WBS)
- I write to you, little children, because your sins are forgiven you for his name's sake.
- Young's Literal Translation (YLT)
- I write to you, little children, because the sins have been forgiven you through his name;
Read in context
- 10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
- 11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- 12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
- 13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
- 14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
Cross references
- Acts 10:43 ಅಪೊಸ್ತಲರ ಕೃತ್ಯಗಳು 10:43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- Acts 13:38 ಅಪೊಸ್ತಲರ ಕೃತ್ಯಗಳು 13:38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Psalm 106:8 ಕೀರ್ತನೆಗಳು 106:8ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Luke 7:47–50 ಲೂಕನು 7:47–50ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು. ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು. ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- Colossians 1:14 ಕೊಲೊಸ್ಸೆಯವರಿಗೆ 1:14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Luke 5:20 ಲೂಕನು 5:20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
- 1 John 1:4 1 ಯೋಹಾನನು 1:4ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.