1 John · chapter 2 · verse 14
1 John 2:14 in Kannada
ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
Tandegale, aadi yindiruvaatanannu neevu ballavaraagiruvadarinda nimage barediddene. Yauvanasthare, neevu shaktaraagi ruvadarindaloo devara vaakyavu nimmalli nele gondiruvadarindaloo neevu kedukanannu jayisi ruvadarindaloo nimage barediddene.
1 John 2:14 in English
- King James Version (KJV)
- I have written unto you, fathers, because ye have known him [that is] from the beginning. I have written unto you, young men, because ye are strong, and the word of God abideth in you, and ye have overcome the wicked one.
- World English Bible (WEB)
- I have written to you, fathers, because you know him who is from the beginning. I have written to you, young men, because you are strong, and the word of God remains in you, and you have overcome the evil one.
- American Standard Version (ASV)
- I have written unto you, fathers, because ye know him who is from the beginning. I have written unto you, young men, because ye are strong, and the word of God abideth in you, and ye have overcome the evil one.
- Bible in Basic English (BBE)
- I have sent a letter to you, fathers, because you have knowledge of him who was from the first. I have sent a letter to you, young men, because you are strong, and the word of God is in you, and because you have overcome the Evil One.
- Darby Translation (DBY)
- I have written to you, fathers, because ye have known him [that is] from the beginning. I have written to you, young men, because ye are strong, and the word of God abides in you, and ye have overcome the wicked [one].
- Webster's Bible (WBS)
- I have written to you, fathers, because ye have known him [that is] from the beginning. I have written to you, young men, because ye are strong, and the word of God abideth in you, and ye have overcome the wicked one.
- Young's Literal Translation (YLT)
- I did write to you, fathers, because ye have known him who [is] from the beginning; I did write to you, young men, because ye are strong, and the word of God in you doth remain, and ye have overcome the evil.
Read in context
- 12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
- 13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
- 14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- 15ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
- 16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
Cross references
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- 1 John 2:13 1 ಯೋಹಾನನು 2:13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- John 5:38 ಯೋಹಾನನು 5:38ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- 3 John 1:3 3 ಯೋಹಾನನು 1:3ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- 2 John 1:2 2 ಯೋಹಾನನು 1:2ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
Original words (Greek)
- written · G1125γράφω gráphō
- you · G5213ὑμῖν hymîn
- fathers · G3962πατήρ patḗr
- because · G3754ὅτι hóti
- known · G1097γινώσκω ginṓskō
- from · G575ἀπό apó
- beginning · G746ἀρχή archḗ
- written · G1125γράφω gráphō
- you · G5213ὑμῖν hymîn
- men · G3495νεανίσκος neanískos
- because · G3754ὅτι hóti
- are · G2075ἐστέ esté
- strong · G2478ἰσχυρός ischyrós
- and · G2532καί kaí
- word · G3056λόγος lógos
- of · G1722ἐν en
- God · G2316θεός theós
- abideth · G3306μένω ménō
- you · G5213ὑμῖν hymîn
- and · G2532καί kaí
- overcome · G3528νικάω nikáō
- one · G4190πονηρός ponērós