Skip to content
ThuthiThuthiThuthi
1 John · chapter 2 · verse 15

1 John 2:15 in Kannada

ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

Lokavannaagali lokadalliruvavugala nnaagali preetisabediri. Yaavanaadaroo loka vannu preetisidare tandeya preetiyu avanallilla.

1 John 2:15 in English

King James Version (KJV)
Love not the world, neither the things [that are] in the world. If any man love the world, the love of the Father is not in him.
World English Bible (WEB)
Don’t love the world or the things that are in the world. If anyone loves the world, the Father’s love isn’t in him.
American Standard Version (ASV)
Love not the world, neither the things that are in the world. If any man love the world, the love of the Father is not in him.
Bible in Basic English (BBE)
Have no love for the world or for the things which are in the world. If any man has love for the world, the love of the Father is not in him.
Darby Translation (DBY)
Love not the world, nor the things in the world. If any one love the world, the love of the Father is not in him;
Webster's Bible (WBS)
Love not the world, neither the things [that are] in the world. If any man loveth the world, the love of the Father is not in him.
Young's Literal Translation (YLT)
Love not ye the world, nor the things in the world; if any one doth love the world, the love of the Father is not in him,

Read in context

  1. 13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
  2. 14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
  3. 15ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
  4. 16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
  5. 17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
Read all of 1 John 2

Cross references

Original words (Greek)

1 John 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.