1 John · chapter 2 · verse 18
1 John 2:18 in Kannada
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
Chikka makkale, idu kade galigeyaagide;kristavirodhiyu baruttaanendu neevu kelida prakaara eegaloo krista virodhigalu bahumandi iddaare; idarinda idu kade galigeyaagide endu naavu tilidukollutteve.
1 John 2:18 in English
- King James Version (KJV)
- Little children, it is the last time: and as ye have heard that antichrist shall come, even now are there many antichrists; whereby we know that it is the last time.
- World English Bible (WEB)
- Little children, these are the end times, and as you heard that the Antichrist is coming, even now many antichrists have arisen. By this we know that it is the final hour.
- American Standard Version (ASV)
- Little children, it is the last hour: and as ye heard that antichrist cometh, even now have there arisen many antichrists; whereby we know that it is the last hour.
- Bible in Basic English (BBE)
- Little children, it is the last hour; and as you were given word that the Antichrist would come, so now a number of Antichrists have come to you; and by this we are certain that it is the last hour.
- Darby Translation (DBY)
- Little children, it is [the] last hour, and, according as ye have heard that antichrist comes, even now there have come many antichrists, whence we know that it is [the] last hour.
- Webster's Bible (WBS)
- Little children, it is the last time: and as ye have heard that antichrist cometh, even now are there many antichrists; by which we know that it is the last time.
- Young's Literal Translation (YLT)
- Little youths, it is the last hour; and even as ye heard that the antichrist doth come, even now antichrists have become many — whence we know that it is the last hour;
Read in context
- 16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- 17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
- 19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
Cross references
- 1 John 4:3 1 ಯೋಹಾನನು 4:3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- 1 John 2:22 1 ಯೋಹಾನನು 2:22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
- Matthew 24:5 ಮತ್ತಾಯನು 24:5ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Mark 13:6 ಮಾರ್ಕನು 13:6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 2 Timothy 3:1–6 2 ತಿಮೊಥೆಯನಿಗೆ 3:1–6ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು. ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
- Matthew 24:11 ಮತ್ತಾಯನು 24:11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
- 2 Thessalonians 2:3–12 2 ಥೆಸಲೊನೀಕದವರಿಗೆ 2:3–12ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
Original words (Greek)
- children · G3813παιδίον paidíon
- is · G2076ἐστί estí
- the · G5610ὥρα hṓra
- last · G2078ἔσχατος éschatos
- time · G5610ὥρα hṓra
- and · G2532καί kaí
- as · G2531καθώς kathṓs
- heard · G191ἀκούω akoúō
- that · G3754ὅτι hóti
- antichrist · G500ἀντίχριστος antíchristos
- come · G2064ἔρχομαι érchomai
- even · G2532καί kaí
- now · G3568νῦν nŷn
- there · G1096γίνομαι gínomai
- many · G4183πολύς polýs
- antichrists · G500ἀντίχριστος antíchristos
- whereby · G3606ὅθεν hóthen
- know · G1097γινώσκω ginṓskō
- that · G3754ὅτι hóti
- is · G2076ἐστί estí
- the · G5610ὥρα hṓra
- last · G2078ἔσχατος éschatos
- time · G5610ὥρα hṓra