1 John · chapter 2 · verse 19
1 John 2:19 in Kannada
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
Avaru namminda horatuhodaru; aadare avaru nammava raagiralilla. Yaakandare avaru nammavaraagiddare namma joteyalle iruttiddaru. Aadare avaru namminda horatu hodadarinda avarellaroo nammavarallavembadu toribantu.
1 John 2:19 in English
- King James Version (KJV)
- They went out from us, but they were not of us; for if they had been of us, they would [no doubt] have continued with us: but [they went out], that they might be made manifest that they were not all of us.
- World English Bible (WEB)
- They went out from us, but they didn’t belong to us; for if they had belonged to us, they would have continued with us. But they left, that they might be revealed that none of them belong to us.
- American Standard Version (ASV)
- They went out from us, but they were not of us; for if they had been of us, they would have continued with us: but [they went out], that they might be made manifest that they all are not of us.
- Bible in Basic English (BBE)
- They went out from us but they were not of us; if they had been of us they would still be with us: but they went out from us so that it might be made clear that they were not of us.
- Darby Translation (DBY)
- They went out from among us, but they were not of us; for if they had been of us, they would have surely remained with us, but that they might be made manifest that none are of us.
- Webster's Bible (WBS)
- They went out from us, but they were not of us; for if they had been of us, they would [no doubt] have continued with us: but [they went out] , that they might be made manifest that they were not all of us.
- Young's Literal Translation (YLT)
- out of us they went forth, but they were not of us, for if they had been of us, they would have remained with us; but — that they might be manifested that they are not all of us.
Read in context
- 17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
- 19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
Cross references
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- Jude 1:19 ಯೂದನು 1:19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- 2 Peter 2:20–21 2 ಪೇತ್ರನು 2:20–21ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Matthew 13:20–21 ಮತ್ತಾಯನು 13:20–21ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Acts 15:24 ಅಪೊಸ್ತಲರ ಕೃತ್ಯಗಳು 15:24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
- John 6:37–39 ಯೋಹಾನನು 6:37–39ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ. ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Mark 4:5–6 ಮಾರ್ಕನು 4:5–6ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
Original words (Greek)
- went · G1831ἐξέρχομαι exérchomai
- from · G1537ἐκ ek
- us · G2257ἡμῶν hēmōn
- but · G235ἀλλά allá
- were · G2258ἦν ēn
- not · G3756οὐ ou
- of · G1537ἐκ ek
- us · G2257ἡμῶν hēmōn
- for · G1063γάρ gár
- if · G1487εἰ ei
- been · G2258ἦν ēn
- of · G1537ἐκ ek
- us · G2257ἡμῶν hēmōn
- would · G302ἄν án
- continued · G3306μένω ménō
- with · G3326μετά metá
- us · G2257ἡμῶν hēmōn
- but · G235ἀλλά allá
- that · G2443ἵνα hína
- manifest · G5319φανερόω phaneróō
- that · G3754ὅτι hóti
- were · G1526εἰσί eisí
- not · G3756οὐ ou
- all · G3956πᾶς pâs
- of · G1537ἐκ ek
- us · G2257ἡμῶν hēmōn