1 John · chapter 2 · verse 2
1 John 2:2 in Kannada
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
Aatanu namma paapagaligaagi praayashchittavaagiddaane; namma paapagalige maatra vallade samasta lokada paapagaligaagiyoo praayashchittavaagiddaane.
1 John 2:2 in English
- King James Version (KJV)
- And he is the propitiation for our sins: and not for ours only, but also for [the sins of] the whole world.
- World English Bible (WEB)
- And he is the atoning sacrifice for our sins, and not for ours only, but also for the whole world.
- American Standard Version (ASV)
- and he is the propitiation for our sins; and not for ours only, but also for the whole world.
- Bible in Basic English (BBE)
- He is the offering for our sins; and not for ours only, but for all the world.
- Darby Translation (DBY)
- and he is the propitiation for our sins; but not for ours alone, but also for the whole world.
- Webster's Bible (WBS)
- And he is the propitiation for our sins: and not for ours only, but also for [the sins of] the whole world.
- Young's Literal Translation (YLT)
- and he — he is a propitiation for our sins, and not for ours only, but also for the whole world,
Read in context
- 1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- 4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
Cross references
- 1 John 4:14 1 ಯೋಹಾನನು 4:14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 John 4:10 1 ಯೋಹಾನನು 4:10ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- John 4:42 ಯೋಹಾನನು 4:42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- John 11:51–52 ಯೋಹಾನನು 11:51–52ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- Romans 3:25–26 ರೋಮಾಪುರದವರಿಗೆ 3:25–26ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- John 12:32 ಯೋಹಾನನು 12:32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
Original words (Greek)
- And · G2532καί kaí
- he · G846αὐτός autós
- is · G2076ἐστί estí
- propitiation · G2434ἱλασμός hilasmós
- for · G4012περί perí
- our · G2257ἡμῶν hēmōn
- sins · G266ἁμαρτία hamartía
- and · G1161δέ dé
- not · G3756οὐ ou
- for · G4012περί perí
- ours · G2251ἡμέτερος hēméteros
- only · G3440μόνον mónon
- but · G235ἀλλά allá
- also · G2532καί kaí
- for · G4012περί perí
- the · G2889κόσμος kósmos
- whole · G3650ὅλος hólos
- world · G2889κόσμος kósmos