Skip to content
ThuthiThuthiThuthi
1 John · chapter 2 · verse 20

1 John 2:20 in Kannada

ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.

Aadare neevu pavitranaagiruvaataninda abhishekavannu hondida varaagiddu ellavannu tilidavaraagiddeeri.

1 John 2:20 in English

King James Version (KJV)
But ye have an unction from the Holy One, and ye know all things.
World English Bible (WEB)
You have an anointing from the Holy One, and you all have knowledge.
American Standard Version (ASV)
And ye have an anointing from the Holy One, and ye know all things.
Bible in Basic English (BBE)
And you have the Spirit from the Holy One and you all have knowledge.
Darby Translation (DBY)
And ye have [the] unction from the holy [one], and ye know all things.
Webster's Bible (WBS)
But ye have an unction from the Holy One, and ye know all things.
Young's Literal Translation (YLT)
And ye have an anointing from the Holy One, and have known all things;

Read in context

  1. 18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
  2. 19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
  3. 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
  4. 21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
  5. 22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
Read all of 1 John 2

Cross references

Original words (Greek)

1 John 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.