1 John · chapter 2 · verse 21
1 John 2:21 in Kannada
ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
Neevu satyavannu tiliyadavarentalla, neevu adannu tilidiru vadarindaloo yaava sulloo satyakke sambandhavaada ddallavendu neevu tilidavaraagiruvadarindaloo nimage baredenu.
1 John 2:21 in English
- King James Version (KJV)
- I have not written unto you because ye know not the truth, but because ye know it, and that no lie is of the truth.
- World English Bible (WEB)
- I have not written to you because you don’t know the truth, but because you know it, and because no lie is of the truth.
- American Standard Version (ASV)
- I have not written unto you because ye know not the truth, but because ye know it, and because no lie is of the truth.
- Bible in Basic English (BBE)
- I have not sent you this letter because you have no knowledge of what is true, but because you have knowledge, and because that which is false has nothing in common with that which is true.
- Darby Translation (DBY)
- I have not written to you because ye do not know the truth, but because ye know it, and that no lie is of the truth.
- Webster's Bible (WBS)
- I have not written to you because ye know not the truth, but because ye know it, and that no lie is of the truth.
- Young's Literal Translation (YLT)
- I did not write to you because ye have not known the truth, but because ye have known it, and because no lie is of the truth.
Read in context
- 19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
- 22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
- 23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
Cross references
- 2 Peter 1:12 2 ಪೇತ್ರನು 1:12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Proverbs 9:8–9 ಜ್ಞಾನೋಕ್ತಿಗಳು 9:8–9ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Romans 15:14–15 ರೋಮಾಪುರದವರಿಗೆ 15:14–15ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು. ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
Original words (Greek)
- have · G1125γράφω gráphō
- not · G3756οὐ ou
- written · G1125γράφω gráphō
- you · G5213ὑμῖν hymîn
- because · G3754ὅτι hóti
- know · G1492εἴδω eídō
- not · G3756οὐ ou
- truth · G225ἀλήθεια alḗtheia
- but · G235ἀλλά allá
- because · G3754ὅτι hóti
- know · G1492εἴδω eídō
- it · G846αὐτός autós
- and · G2532καί kaí
- that · G3754ὅτι hóti
- no · G3756οὐ ou
- lie · G5579ψεῦδος pseûdos
- is · G2076ἐστί estí
- of · G1537ἐκ ek
- truth · G225ἀλήθεια alḗtheia