Skip to content
ThuthiThuthiThuthi
1 John · chapter 2 · verse 22

1 John 2:22 in Kannada

ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.

Yesuvu kristanendu allagaleyuvavane horatu sullugaaranu yaaru? Tandeyannoo maganannoo allagaleyuvavane kristavirodhi yaagiddaane.

1 John 2:22 in English

King James Version (KJV)
Who is a liar but he that denieth that Jesus is the Christ? He is antichrist, that denieth the Father and the Son.
World English Bible (WEB)
Who is the liar but he who denies that Jesus is the Christ? This is the Antichrist, he who denies the Father and the Son.
American Standard Version (ASV)
Who is the liar but he that denieth that Jesus is the Christ? This is the antichrist, [even] he that denieth the Father and the Son.
Bible in Basic English (BBE)
Who is false but he who says that Jesus is not the Christ? He is the Antichrist who has no belief in the Father or the Son.
Darby Translation (DBY)
Who is the liar but he who denies that Jesus is the Christ? He is the antichrist who denies the Father and the Son.
Webster's Bible (WBS)
Who is a liar but he that denieth that Jesus is the Christ? He is antichrist, that denieth the Father and the Son.
Young's Literal Translation (YLT)
Who is the liar, except he who is denying that Jesus is the Christ? this one is the antichrist who is denying the Father and the Son;

Read in context

  1. 20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
  2. 21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
  3. 22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
  4. 23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
  5. 24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
Read all of 1 John 2

Cross references

Original words (Greek)

1 John 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.