1 John · chapter 2 · verse 25
1 John 2:25 in Kannada
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
Nityajeevada vaagdaanave aatanu namage maadida vaagdaanavaagide.
1 John 2:25 in English
- King James Version (KJV)
- And this is the promise that he hath promised us, [even] eternal life.
- World English Bible (WEB)
- This is the promise which he promised us, the eternal life.
- American Standard Version (ASV)
- And this is the promise which he promised us, [even] the life eternal.
- Bible in Basic English (BBE)
- And this is the hope which he gave you, even eternal life.
- Darby Translation (DBY)
- And this is the promise which he has promised us, life eternal.
- Webster's Bible (WBS)
- And this is the promise that he hath promised us, [even] eternal life.
- Young's Literal Translation (YLT)
- and this is the promise that He did promise us — the life the age-during.
Read in context
- 23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
- 24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- 25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- 26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- 27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
Cross references
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Titus 3:7 ತೀತನಿಗೆ 3:7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Jude 1:21 ಯೂದನು 1:21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- John 17:2–3 ಯೋಹಾನನು 17:2–3ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ. ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 1 John 1:2 1 ಯೋಹಾನನು 1:2(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- John 12:50 ಯೋಹಾನನು 12:50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- John 6:47 ಯೋಹಾನನು 6:47ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.