1 John · chapter 2 · verse 26
1 John 2:26 in Kannada
ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
Nimmannu vanchisuvavara vishayavaagi ivu galannu naanu nimage barediddene.
1 John 2:26 in English
- King James Version (KJV)
- These [things] have I written unto you concerning them that seduce you.
- World English Bible (WEB)
- These things I have written to you concerning those who would lead you astray.
- American Standard Version (ASV)
- These things have I written unto you concerning them that would lead you astray.
- Bible in Basic English (BBE)
- I am writing these things to you about those whose purpose is that you may be turned out of the true way.
- Darby Translation (DBY)
- These things have I written to you concerning those who lead you astray:
- Webster's Bible (WBS)
- These [things] have I written to you concerning them that seduce you.
- Young's Literal Translation (YLT)
- These things I did write to you concerning those leading you astray;
Read in context
- 24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- 25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- 26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- 27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
Cross references
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- Acts 20:29–30 ಅಪೊಸ್ತಲರ ಕೃತ್ಯಗಳು 20:29–30ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Proverbs 12:26 ಜ್ಞಾನೋಕ್ತಿಗಳು 12:26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
- Colossians 2:18 ಕೊಲೊಸ್ಸೆಯವರಿಗೆ 2:18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Ezekiel 13:10 ಯೆಹೆಜ್ಕೇಲನು 13:10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ