1 John · chapter 2 · verse 28
1 John 2:28 in Kannada
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
Chikka makkale, aatanu pratyakshanaagu vaaga naavu aatana aagamanadalli aatana munde nillalu naachikepadade dhairyadindiruvante aatanalli nelegondirri.aatanu neetivantanaagi ddaanembadu nimage gottaagiddare neetiyannu anusarisuva pratiyobbanu aataninda huttidavanaagiddaanendu neevu tilididdeeri.
1 John 2:28 in English
- King James Version (KJV)
- And now, little children, abide in him; that, when he shall appear, we may have confidence, and not be ashamed before him at his coming.
- World English Bible (WEB)
- Now, little children, remain in him, that when he appears, we may have boldness and not be ashamed before him at his coming.
- American Standard Version (ASV)
- And now, [my] little children, abide in him; that, if he shall be manifested, we may have boldness, and not be ashamed before him at his coming.
- Bible in Basic English (BBE)
- And now, my children, keep your hearts in him; so that at his revelation, we may have no fear or shame before him at his coming.
- Darby Translation (DBY)
- And now, children, abide in him, that if he be manifested we may have boldness, and not be put to shame from before him at his coming.
- Webster's Bible (WBS)
- And now, little children, abide in him; that when he shall appear, we may have confidence, and not be ashamed before him at his coming.
- Young's Literal Translation (YLT)
- And now, little children, remain in him, that when he may be manifested, we may have boldness, and may not be ashamed before him, in his presence;
Read in context
- 26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- 27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- 29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
Cross references
- 1 John 4:17 1 ಯೋಹಾನನು 4:17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- 1 Thessalonians 3:13 1 ಥೆಸಲೊನೀಕದವರಿಗೆ 3:13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 1 John 3:21 1 ಯೋಹಾನನು 3:21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Colossians 3:4 ಕೊಲೊಸ್ಸೆಯವರಿಗೆ 3:4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
Original words (Greek)
- And · G2532καί kaí
- now · G3568νῦν nŷn
- children · G5040τεκνίον tekníon
- abide · G3306μένω ménō
- in · G1722ἐν en
- him · G846αὐτός autós
- that · G2443ἵνα hína
- when · G3752ὅταν hótan
- appear · G5319φανερόω phaneróō
- have · G2192ἔχω échō
- confidence · G3954παῤῥησία parrhēsía
- and · G2532καί kaí
- not · G3361μή mḗ
- ashamed · G153αἰσχύνομαι aischýnomai
- before · G575ἀπό apó
- him · G846αὐτός autós
- at · G1722ἐν en
- his · G846αὐτός autós
- coming · G3952παρουσία parousía